ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ

ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ನಿನ್ನೆ ತಮ್ಮ ತಾಯಿಯನ್ನು ಭೇಟಿಯಾಗಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದು, ಅದರಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಗುಜರಾತ್​ಗೆ ತೆರಳಿದ್ದಾರೆ. ಇದು ಅವರ ತವರು ರಾಜ್ಯವಾಗಿದ್ದು, … Continue reading ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ