ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮುಂದಿನ ಮುಖ್ಯಮಂತ್ರಿ ನಾನೇ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ … Continue reading ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮುಂದಿನ ಮುಖ್ಯಮಂತ್ರಿ ನಾನೇ: ಶಾಮನೂರು ಶಿವಶಂಕರಪ್ಪ