ಇಂದು ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಯೋಗಿ(ಬುಲ್ಡೋಜರ್ ಬಾಬಾ) ಪ್ರಮಾಣ ವಚನ ಸ್ವೀಕಾರ

ಲಖನೌ (ಉತ್ತರಪ್ರದೇಶ): ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್​ರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಇಂದು ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಎರಡನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಎರಡನೇ ಅವಧಿಗೆ ಅಧಿಕಾರಕ್ಕೆ … Continue reading ಇಂದು ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಯೋಗಿ(ಬುಲ್ಡೋಜರ್ ಬಾಬಾ) ಪ್ರಮಾಣ ವಚನ ಸ್ವೀಕಾರ