ಇಂದು ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಯೋಗಿ(ಬುಲ್ಡೋಜರ್ ಬಾಬಾ) ಪ್ರಮಾಣ ವಚನ ಸ್ವೀಕಾರ

ಲಖನೌ (ಉತ್ತರಪ್ರದೇಶ): ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್​ರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಇಂದು ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಎರಡನೇ ಅವಧಿಗೆ…

ಸ್ವಪ್ನ ಎಸ್.ಎಂ. ಗೆ 5 ಚಿನ್ನದ ಪದಕ :ಇನ್ನೂ ಯಾರು ಎಷ್ಟು ಪದಕ ಪಡೆದು ಕೊಂಡಿದ್ದಾರೆ ಇಲ್ಲಿದೆ ನೋಡಿ

ದಾವಣಗೆರೆ : ದಾವಣಗೆರೆ ವಿವಿಯಲ್ಲಿ ಸ್ನಾತಕೋತ್ತರ ಆಡಳಿತ ನಿರ್ವಹಣಾ ಶಾಸ್ತ್ರ (ಎಂಬಿಎ) ವಿಭಾಗದಲ್ಲಿ ವ್ಯಾಸಂಗ ಮಾಡಿದ ಸ್ವಪ್ನ ಎಸ್.ಎಂ. ಅವರು 05…

ದಾವಣಗೆರೆ ವಿವಿ 09ನೇ ವಾರ್ಷಿಕ ಘಟಿಕೋತ್ಸವ :ದೇಶದ ಏಕತೆ, ಅಖಂಡತೆಗಾಗಿ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು – ಥಾವರ್ ಚಂದ್ ಗೆಹ್ಲೋಟ್

ದಾವಣಗೆರೆ : ವಿಶ್ವಶಾಂತಿಗಾಗಿ ಇಡೀ ಜಗತ್ತೇ ಭಾರತ ದೇಶದಿಂದ ಹೆಚ್ಚಿನದನ್ನು ಅಪೇಕ್ಷಿಸುತ್ತಿದ್ದು, ದೇಶದ ಏಕತೆ, ಅಖಂಡತೆಗಾಗಿ ನಮ್ಮಲ್ಲಿನ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು,…

‘ಯಾರಿಗೇಳೋಣಾ ನಮ್ಮ ಪ್ರಾಬ್ಲಂ’..ಸಚಿವ ಸ್ಥಾನದ ಆಫರ್..? ಕಾಂಗ್ರೆಸ್ ತೊರೆಯುವ ವಿಚಾರದಲ್ಲಿ ಇಬ್ರಾಹಿಂ ಗೊಂದಲ!

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಎಮ್ಮೆಲ್ಸಿ ಸಿ.ಎಂ. ಇಬ್ರಾಹಿಂಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದಾರೆ…

ರಾಜ್ಯದಲ್ಲಿ ಬೇಡ ಜಂಗಮರ ಹೆಸರಿನಲ್ಲಿ ಮೇಲ್ಜಾತಿಯವರು ಎಸ್​ಸಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ: ಪಿ.ರಾಜೀವ್

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ 103 ಜಾತಿಗಳಿವೆ. ಅದರಲ್ಲಿ ಬೇಡ ಜಂಗಮ ಒಂದು. ಆದರೆ, ರಾಜ್ಯದಲ್ಲಿ ಮೇಲ್ಜಾತಿಯವರು ಬೇಡ ಜಂಗಮರ ಹೆಸರಿನಲ್ಲಿ ಜಾತಿಪ್ರಮಾಣ…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮುಂದಿನ ಮುಖ್ಯಮಂತ್ರಿ ನಾನೇ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ…

ಭಗವದ್ಗೀತೆ ಓದಿದವರು ಭಯೋತ್ಪಾದಕರಾಗಿಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು: ಭಗವದ್ಗೀತೆಯನ್ನು ಓದಿದವರು ಯಾರೂ ಭಯೋತ್ಪಾದಕರಾಗಿಲ್ಲ. ಬದಲಿಗೆ ಅವರು ಜೀವನದಲ್ಲಿ ಸಾರ್ಥಕತೆ ಮೆರೆದಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ…

14ನೇ ಶೃಂಗಸಭೆ.. ಭಾರತಕ್ಕೆ- ಜಪಾನ್ ಸಂಬಂಧ, ಸಹಕಾರಕ್ಕೆ ಮತ್ತಷ್ಟು ಬಲ

ನವದೆಹಲಿ: ಅಧಿಕಾರ ಸ್ವೀಕರಿಸಿದ ನಂತರ 14ನೇ ವಾರ್ಷಿಕ ಶೃಂಗಸಭೆಯಲ್ಲಿ ಮೊದಲ ಬಾರಿಗೆ ಜಪಾನ್ ಪ್ರಧಾನಿ ಫುಮಿಯೋ ಕಿಶಿಡಾ ಭಾಗವಹಿಸುತ್ತಿದ್ದಾರೆ. ಉಕ್ರೇನ್ ಬಿಕ್ಕಟ್ಟಿನ…

ಚುನಾವಣೆಯಲ್ಲಿ ಸೋಲು ಸಾಲ ತೀರಿಸಲು ಹೆಂಡತಿಯನ್ನೇ ಅಡವಿಟ್ಟ ಪತಿ,

ಲಕ್ನೋ: ಚುನಾವಣೆಗಾಗಿ ಮಾಡಿದ್ದ ಸಾಲ ತೀರಿಸಲು ಪತಿ ಆತನ ಸ್ನೇಹಿತರಿಗೆ ತನ್ನನ್ನು ಮಾರಿದ್ದಾನೆ, ಎಂದು ಉತ್ತರಪ್ರದೇಶದ ಸ್ಥಳೀಯ ಮುಖಂಡರೊಬ್ಬರ ಪತ್ನಿ ಆರೋಪಿಸಿದ್ದಾರೆ.…

ಉಕ್ರೇನ್‌ ಮೇಲೆ ರಷ್ಯಾ ಯುದ್ಧ ತೀವ್ರಗೊಳ್ಳುತ್ತಿದ್ದಂತೆ ತೈಲ ಬೆಲೆ ಏರಿಕೆ

ವಾಷಿಂಗ್ಟನ್: ಉಕ್ರೇನ್‌ – ರಷ್ಯಾ ನಡುವಿನ ಯುದ್ಧ 23ನೇ ದಿನಕ್ಕೆ ಕಾಲಿಟ್ಟಿದ್ದು, ವ್ಲಾಡಿಮಿರ್‌ ಪುಟಿನ್‌ ಸೇನೆಯ ದಾಳಿ ತೀವ್ರಗೊಳ್ಳುತ್ತಿದ್ದಂತೆ ಮತ್ತೆ ತೈಲ…