ಹೊಸ ಹೆಜ್ಜೆ ಇಟ್ಟ ವಸಿಷ್ಠ ಸಿಂಹ….ಸಿಂಹಾ ಹೆಸರಿನಲ್ಲಿ ಆಡಿಯೋ ಕಂಪನಿ ಅನಾವರಣ

ವಿಲನ್ ಹೀರೋನೂ ಆಗಬಹುದು.. ಹೀರೋ ಸಿಂಗರ್ ಆಗಬಹುದು ಅನ್ನೋದು ಸಾಬೀತು ಮಾಡಿದವರು ಕಂಚಿನ ಕಂಠದ ಗಾಯಕ, ಖಡಕ್ ಖಳನಟ, ಹ್ಯಾಂಡ್ಸಮ್ ಹೀರೋ…

ಪಿ.ಅರ್.ಕೆ ಪ್ರೊಡಕ್ಷನ್ ನ ಮುಂದಿನ ಚಿತ್ರ ಆಚರ್ & ಕೋ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕನಸಿನ ಕೂಸಾದ ಅಂತಹ PRK ಪ್ರೊಡಕ್ಷನ್ ನಿಂದ ಅವರ ಅಗಲಿಕೆ ನಂತರ ಮೊದಲ ಚಿತ್ರ…

ಉಡುಪಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿಕಾಳಗ ವಿಡಿಯೋ ನೋಡಿ

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿ ಕಾಳಗ.ವಿಡಿಯೋ ವೈರಲ್

ಉಡುಪಿ ಸಿಟಿ ಬಸ್ ನಿಲ್ದಾಣ ದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದಿದೆ.ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಸುಗಳ ಕಂಡೆಕ್ಟರ್ ಗಳು ಟೈಮಿಂಗ್ಸ್ ವಿಚಾರದಲ್ಲಿ ಜಗಳ ಶುರು ಮಾಡಿದ್ದು,ಬಳಿಕ ಪ್ರಯಾಣಿಕರ ಎದುರೇ ಬೀದಿ ಜಗಳ ಮಾಡಿದ್ದು,ಸಾರ್ವಜನಿಕರ ಅಶಾಂತಿಗೆ ಕಾರಣವಾಗಿದೆ‌. ಪ್ರಯಾಣಿಕ

ರೊಬ್ಬರು ತೆಗೆದ ವಿಡಿಯೋ ಇದೀಗ ವೈರಲ್ ಅಗಿದೆ.

ಸಾರ್ವಜನಿಕ ಶಾಂತಿ ಭಂಗ ಮಾಡಿರುವ ಹಿನ್ನಲೆಯಲ್ಲಿ‌ ಪೊಲೀಸ್ ಇಲಾಖೆ ಕ್ರಮ‌ಕೈಗೊಳ್ಖುವಂತೆ ಅಗ್ರಹ ವ್ಯಕ್ತವಾಗಿದೆ.

ಸಿಎಂ ಬೊಮ್ಮಾಯಿ ಮೂಕ ಬಸವಣ್ಣ : ಪ್ರಿಯಾಂಕ್‌ ಖರ್ಗೆ

ಕಲಬುರಗಿ(ಏ.06):  ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ. ಸಿಎಂ ಬಸಣ್ಣ  ಮೂಕ ಬಸವಣ್ಣ ಆಗಿದ್ದಾರೆ. ಹಾಗಾಗಿ, ಭಜರಂಗದಳ ಸರ್ಕಾರಕ್ಕೆ ನಿರ್ದೇಶನ ನೀಡುತ್ತಿದೆ. ಇವರನ್ನು ಯಾರಿಂದಲೂ…

ಆಪ್ ಸೇರ್ಪಡೆಗೂ ಮುನ್ನ ಎಂಇಎಸ್ ಮುಖಂಡರೊಂದಿಗೆ ಭಾಸ್ಕರ್ ರಾವ್ ಚರ್ಚೆ: ಬೆಳಗಾವಿಯಿಂದಲೇ ಸ್ಪರ್ಧೆ?

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಎಂಇಎಸ್ ಮುಖಂಡರ ಜೊತೆಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರು…

ದಾವಣಗೆರೆ: 57 ಕೆರೆ ತುಂಬಿಸುವ ಏತ ನೀರಾವರಿ ಯೋಜನೆಯ ಪರೀಕ್ಷಾರ್ಥ ನೀರು ಹರಿಯುವಿಕೆ ಆರಂಭ ; ತರಳಬಾಳು ಶ್ರೀ ಸಂಕಲ್ಪ ಯಶಸ್ವಿ..!

ಜಗಳೂರು: ಜಿಲ್ಲೆಯ ಸದಾ ಬರಗಾಲದಿಂದ ತತ್ತರಿಸಿ ಹೋಗಿದ್ದ ಜಗಳೂರಿಗೆ ತುಂಗಭದ್ರೆ ಕಾಲಿಟ್ಟಿದ್ದಾಳೆ. ಮಂಗಳವಾರ ಮಧ್ಯಾಹ್ನ 1ಗಂಟೆ ತುಂಗಾ ಭದ್ರಾ ನದಿಯಿಂದ ಗೆ…

ಈ 4 ವ್ಯಕ್ತಿಗಳ ಜೊತೆಗೆ ಎಂದೂ ವಾದ, ಮನಸ್ಥಾಪ ಮಾಡಿಕೊಳ್ಳಬೇಡಿ- ಚಾಣಕ್ಯ ನೀತಿ

ಆಚಾರ್ಯ ಚಾಣಕ್ಯರ ಪ್ರಕಾರ ಒಬ್ಬ ವ್ಯಕ್ತಿಯು ಜೀವನದಲ್ಲಿ ಇಂತಹ ಅನೇಕ ತಪ್ಪುಗಳನ್ನು ಮಾಡುತ್ತಾನೆ. ತಪ್ಪು ಮಾಡಿ ಬಳಿಕ ವಿಷಾದಿಸುತ್ತಾನೆ. ಹಾಗಾಗಿ ಈ…