ದಾವಣಗೆರೆ: 57 ಕೆರೆ ತುಂಬಿಸುವ ಏತ ನೀರಾವರಿ ಯೋಜನೆಯ ಪರೀಕ್ಷಾರ್ಥ ನೀರು ಹರಿಯುವಿಕೆ ಆರಂಭ ; ತರಳಬಾಳು ಶ್ರೀ ಸಂಕಲ್ಪ ಯಶಸ್ವಿ..!

ಜಗಳೂರು: ಜಿಲ್ಲೆಯ ಸದಾ ಬರಗಾಲದಿಂದ ತತ್ತರಿಸಿ ಹೋಗಿದ್ದ ಜಗಳೂರಿಗೆ ತುಂಗಭದ್ರೆ ಕಾಲಿಟ್ಟಿದ್ದಾಳೆ. ಮಂಗಳವಾರ ಮಧ್ಯಾಹ್ನ 1ಗಂಟೆ ತುಂಗಾ ಭದ್ರಾ ನದಿಯಿಂದ ಗೆ ಚಟ್ನಳ್ಳಿ ಗುಡ್ಡದಲ್ಲಿ ನಿರ್ಮಿಸಲಾಗಿರುವ ಡಿಲೆವರಿ ಛೇಂಬರ್ ನಿಂದ ನೀರು ಹರಿದಿದೆ . ಈ ಮೂಲಕ 57 ಕೆರೆ ತುಂಬಿಸುವ … Continue reading ದಾವಣಗೆರೆ: 57 ಕೆರೆ ತುಂಬಿಸುವ ಏತ ನೀರಾವರಿ ಯೋಜನೆಯ ಪರೀಕ್ಷಾರ್ಥ ನೀರು ಹರಿಯುವಿಕೆ ಆರಂಭ ; ತರಳಬಾಳು ಶ್ರೀ ಸಂಕಲ್ಪ ಯಶಸ್ವಿ..!