ಹೆಂಡತಿ ಹೋಲಿಕೆ ಇರುವ ‘ನೀಲಿ ಚಿತ್ರ’ ನೋಡಿದ ಗಂಡ: ಆಕೆ ತನ್ನ ಹೆಂಡತಿಯೇ ಎಂದು ಇರಿದು ಕೊಂದ!

ರಾಮನಗರ: ತನ್ನ ಪತ್ನಿ ಪರ ಪುರುಷನೊಂದಿಗೆ ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾಳೆಂದು ಅನುಮಾನಗೊಂಡು ಗಂಡನೇ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆಟೋರಿಕ್ಷಾ ಚಾಲಕ 40 ವರ್ಷದ ಜಹೀರ್ ಪಾಷಾ, ತನ್ನ 35 ವರ್ಷದ ಪತ್ನಿಯನ್ನು ತನ್ನ ಮಕ್ಕಳ ಎದುರುಗಡೆಯೇ ಚಾಕುವಿನಿಂದ … Continue reading ಹೆಂಡತಿ ಹೋಲಿಕೆ ಇರುವ ‘ನೀಲಿ ಚಿತ್ರ’ ನೋಡಿದ ಗಂಡ: ಆಕೆ ತನ್ನ ಹೆಂಡತಿಯೇ ಎಂದು ಇರಿದು ಕೊಂದ!