ಮೇ 13ರಿಂದ ಕನ್ನಡದಲ್ಲೂ ನೋಡಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ

ಕೇವಲ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿದ್ದ ದಿ ಕಾಶ್ಮೀರಿ ಫೈಲ್ಸ್ ಸಿನಿಮಾ, ಇದೀಗ ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಆಗಿ ಜೀ 5 ಓಟಿಸಿಯಲ್ಲಿ ರಿಲೀಸ್ ಆಗುತ್ತಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ … Continue reading ಮೇ 13ರಿಂದ ಕನ್ನಡದಲ್ಲೂ ನೋಡಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ