ತಾಯಿಗಾಗಿ ನಡು ರಸ್ತೆಯಲ್ಲಿ ಹೋರಾಟಕ್ಕಿಳಿದ ರಾಹುಲ್ ಗಾಂಧಿ

ನವದೆಹಲಿ: ಇಂದು ನ್ಯಾಷನಲ್ ಹೆರಾಲ್ಡ್ ಅಕ್ರಮ ಬಗ್ಗೆ ವಿಚಾರಣೆ ನಡೆಸುತ್ತಿರುವ ಈಡಿ ಎರಡನೇ ಬಾರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿಯವರನ್ನು ವಿಚಾರಣೆಗೆ ಕರೆದಿದ್ದರಿಂದ ಇಂದು ಬೆಳಗ್ಗೆ ಸೋನಿಯಾ ಗಾಂಧಿ ವಿಚಾರಣೆ ನಡೆಸಿದರು

ಇಡಿ ಕಚೇರಿ ಮುಂಭಾಗ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರುಗಳು ನಡ ರಸ್ತೆಯಲ್ಲಿ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಮತ್ತು ಇಡಿ ವಿರುದ್ಧ ಮತ್ತು ಕೇಂದ್ರ ಸರ್ಕಾರ ಕಲಿಕಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ನಡುವೆ ಹೋರಾಟಕ್ಕಿಳಿದರು

Leave a Reply

Your email address will not be published. Required fields are marked *