ಕಾರ್ಯಕರ್ತರ ಆಕ್ರೋಶದ ಬಿಸಿ – ಜನೋತ್ಸವ ಕಾರ್ಯಕ್ರಮದ ಸಿಎಂ ಬೊಮ್ಮಾಯಿ ಘೋಷಣೆ

ಬಿಜೆಪಿ ಕಾರ್ಯಕರ್ತ ಪ್ರವೀಣ ಹತ್ಯೆ ಹಿನ್ನೆಲೆ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಜನಸಮಾವೇಶವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿ ಮೂರು … Continue reading ಕಾರ್ಯಕರ್ತರ ಆಕ್ರೋಶದ ಬಿಸಿ – ಜನೋತ್ಸವ ಕಾರ್ಯಕ್ರಮದ ಸಿಎಂ ಬೊಮ್ಮಾಯಿ ಘೋಷಣೆ