ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯಿಂದ ಮನ್ ಕೀ ಬಾತ್ ಕಾರ್ಯಕ್ರಮ

ನವದೆಹಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಿಗ್ಗೆ 11 ಗಂಟೆಗೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ  ಮಾತನಾಡಲಿದ್ದಾರೆ ಪ್ರಧಾನಿ ಮೋದಿ ಅವರು ಪ್ರತಿಬಾರಿಯೂ ಅವರ ಮನ್ ಕಿ ಬಾತ್ ಕಾರ್ಯಕ್ರಮವು ಹಲವಾರು ವಿಶೇಷತೆಗಳಿಂದ ಕೂಡಿರುತ್ತದೆ ಹಲವು ಅಚ್ಚರಿಯ ವಿಷಯಗಳನ್ನು ಪ್ರಸ್ತಾಪಿಸಿ ಮಾತನಾಡುವವರು ದೇಶದ ಜನರ ಗಮನವನ್ನು ಸೆಳೆಯುತ್ತದೆ ಹಾಗೂ ಹಲವಾರು ಸಾಧಕರ ಬಗ್ಗೆ ತಿಳಿಸಿಕೊಡುತ್ತಾರೆ

ಇಂದಿನ ಕಾರ್ಯಕ್ರಮದಲ್ಲಿ ಅವರು ಯಾವ ವಿಚಾರಗಳ ಬಗ್ಗೆ ಮಾತನಾಡುತ್ತಾರೆ ಎಂದು ಕುತೂಹಲ ಜನರಲ್ಲಿದೆ.

Leave a Reply

Your email address will not be published. Required fields are marked *