ಸಿಲಿಂಡರ್ ಸಿಡಿದು ಮನೆಗೆ ಹಾನಿ , ಸ್ಥಳಕ್ಕೆ ಮಾಡಾಳ್ ಮಲ್ಲಿಕಾರ್ಜುನ್ ಭೇಟಿ – ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ

 

ಸಿಲಿಂಡರ್ ಸಿಡಿದು ಮನೆಗೆ ಹಾನಿ , ಸ್ಥಳಕ್ಕೆ ಮಾಡಾಳ್ ಮಲ್ಲಿಕಾರ್ಜುನ್ ಭೇಟಿ – ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ..

 

ಚನ್ನಗಿರಿ : ಆಕಸ್ಮಿಕವಾಗಿ ಗ್ಯಾಸ್ ಸಿಲೆಂಡರ್ ಸಿಡಿದು ಮನೆಗೆ ಹಾನಿಯಾಗಿರುವ ಘಟನೆ ಚನ್ನಾಗಿರಿ ತಾಲೂಕಿನ ಹೊಸ ಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ . ವೀಣಾ ನಾಗರಾಜ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಅಧಿಕಾರಿಗಳೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಮಾಡಳ್ ಮಲ್ಲಿಕಾರ್ಜುನ್ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ಮಾಡಿ ಅದರ ಜೊತೆ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದರು…

Leave a Reply

Your email address will not be published. Required fields are marked *