ಪ್ರೇಮಿಗಳ ಪ್ರೀತಿಗೆ ಪೋಷಕರ ವಿರೋಧ ಪ್ರೇಮಿಗಳಿಬ್ಬರು ಆತ್ಮಹತ್ಯೆ

ಬೀದರ್​​: ಪೋಷಕರು ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳು ಆತ್ಮಹತ್ಯೆ  ಮಾಡಿಕೊಂಡಿರುವಂತಹ ಘಟನೆ ಬೀದರ್‌ನ ಲಾಡಗೇರಿ ನಿವಾಸದಲ್ಲಿ ನಡೆದಿದೆ. ಭಾನುವಾರ ಶರತ್(26) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಶರತ್ ಸಾವಿನ ಸುದ್ದಿ ತಿಳಿದು ಸೋಮವಾರ ಬಾವಿಗೆ ಹಾರಿ ಪ್ರಿಯತಮೆ ಸಂಗೀತಾ(22) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೀದರ್‌ನ ಗಾಂಧಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *