ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎರಡು ಕಂತುಗಳಲ್ಲಿ 4254 ಕೋಟಿ ರೂಪಾಯಿಗಳ ಬಿಡುಗಡೆ

ನವದೆಹಲಿ: ಕೇಂದ್ರದ ತೆರಿಗೆಗಳು ಮತ್ತು ಸುಂಕಗಳ ನಿವ್ವಳ ಆದಾಯದಲ್ಲಿ ಆಗಸ್ಟ್​ ತಿಂಗಳ ಬಾಬತ್ತಿನಲ್ಲಿ ರಾಜ್ಯಗಳ ಪಾಲಿನ ಹಣ ಬಿಡುಗಡೆ ಮಾಡಲಾಗಿದೆ. 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಈ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ‌ಎರಡು ಕಂತುಗಳಲ್ಲಿ 4,254 … Continue reading ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎರಡು ಕಂತುಗಳಲ್ಲಿ 4254 ಕೋಟಿ ರೂಪಾಯಿಗಳ ಬಿಡುಗಡೆ