Supreme court | ಸುಪ್ರೀಂ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಯು.ಯು.ಲಲಿತ್ ನೇಮಕ

ನವದೆಹಲಿ : ಸುಪ್ರೀಂ ಕೋರ್ಟ್ನನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಶ್ರೀ  ಉದಯ್ ಉಮೇಶ್ ಲಲಿತ್ ಅವರನ್ನ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ . ಮುಖ್ಯ ನ್ಯಾಯಮೂರ್ತಿ ಎನ್ .ವಿ. ರಮಣ ಅವರಿಂದ ತೆರವಾಗಿರುವ ಸ್ಥಾನಕ್ಕೆ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದಾರೆ .

Leave a Reply

Your email address will not be published. Required fields are marked *