Davanagere | ಆಟೋಗಳಿಗೆ ಮೀಟರ್ ಕಡ್ಡಾಯಗೊಳಿಸಿ

ದಾವಣಗೆರೆ :

ಆಟೋಗಳಿಗೆ ಮೀಟರ್ ಅಳವಡಿಕೆ ಕಡ್ಡಾಯವಾಗಿದ್ದು ಕೋವಿಡ್ ಕಾರಣದಿಂದ ಇದನ್ನು ಮುಂದೂಡುತ್ತಾ ಬರಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಎಲ್ಲ ಆಟೋಗಳಲ್ಲಿ ಮೀಟರ್‍ನ್ನು ಕಡ್ಡಾಯವಾಗಿ ಅಳವಡಿಸಲೇಬೇಕಾಗಿದೆ. ರೈಲ್ವೆ ನಿಲ್ದಾಣದಲ್ಲಿ ಪ್ರೀ ಪೇಯ್ಡ್ ಕೌಂಟರ್‍ನ್ನು ಸ್ಥಾಪಿಸಲು ಸಲಹೆ ನೀಡಿದಾಗ ಅದನ್ನು ಕೈಗೊಳ್ಳಲು ತಿಳಿಸಿ ಈಗಾಗಲೇ ಪಾಲಿಕೆ ಮುಂದೆ ರೈಲ್ವೆ ನಿಲ್ದಾಣದಿಂದ ಬರುವವರಿಗೆ ರಸ್ತೆ ದಾಟಲು ಲಿಪ್ಟ್ ಸಮೇತ ಮೇಲುಸೇತುವೆ ನಿರ್ಮಾಣ ಮಾಡಲು ಯೋಜನೆ ರೂಪಿಸಲು ಪಾಲಿಕೆ ಆಯುಕ್ತರಿಗೆ ತಿಳಿಸಿದರು.

Leave a Reply

Your email address will not be published. Required fields are marked *