ಸಿಕ್ಕಸಿಕ್ಕವರ ಪವರ್ ಬ್ಯಾಂಕ್ ಬಳಸುತ್ತಿದ್ದೀರಾ ನಿಮ್ಮ ವೈಯಕ್ತಿಕ ಮಾಹಿತಿ ಸೋರುತ್ತಿರುವುದು ಎಚ್ಚರ

ಬೆಂಗಳೂರು: ಡಿಜಿಟಲ್ ಯುಗದಲ್ಲಿ ಜನ ಸ್ಮಾರ್ಟ್ ಆದಷ್ಟು ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ಇಷ್ಟು ದಿನ ಮೊಬೈಲ್ ಆ್ಯಪ್‍ಗಳಿಂದ ಸೈಬರ್ ಕಳ್ಳರಿಗೆ ಆಹಾರ ಆಗುತ್ತಿದ್ದ ಸಾಮಾನ್ಯ ಜನರು, ಈಗ ಜ್ಯೂಸ್ ಜಾಕಿಂಗ್ ಎನ್ನುವ ದಂಧೆಗೆ ಗೊತ್ತಿಲ್ಲದ ಹಾಗೆ ಸಿಕ್ಕಿಬೀಳುತ್ತಿದ್ದಾರೆ. ಮೊಬೈಲ್ ಚಾರ್ಜಿಂಗ್ ಮೂಲಕವೂ ಜನರು … Continue reading ಸಿಕ್ಕಸಿಕ್ಕವರ ಪವರ್ ಬ್ಯಾಂಕ್ ಬಳಸುತ್ತಿದ್ದೀರಾ ನಿಮ್ಮ ವೈಯಕ್ತಿಕ ಮಾಹಿತಿ ಸೋರುತ್ತಿರುವುದು ಎಚ್ಚರ