ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ವರ್ಗಾವಣೆ , ನೂತನ ಎಸ್ಪಿ ಯಾರು ?

ಶಿವಮೊಗ್ಗ: ಶಿವಮೊಗ್ಗ SP ಎಂ. ಬಿ ಲಕ್ಮಿಪ್ರಸಾದ್ ವರ್ಗಾವಣೆಯಾಗಿದ್ದಾರೆ , ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ
ಬೆಂಗಳೂರು CID SP ಆಗಿದ್ದ ಜಿ.ಕೆ.ಮಿಥುನ್ ಕುಮಾರ್ ಅವರನ್ನು ನಿಯುಕ್ತಿಗೊಳಿಸಿ ಸರ್ಕಾರ ಆದೇಶ ನೀಡಿದೆ

Transfer Notification-3

ನೂತನ ಎಸ್ಪಿ ಮಿಥುನ್ ಕುಮಾರ್ ಹಿನ್ನಲೆ
ಮಿಥುನ್‌ ಕುಮಾರ್‌ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಕಾರ್ಕಳ ನಕ್ಸಲ್‌ ನಿಗ್ರಹ ಪಡೆಯ ಪೊಲೀಸ್‌ ಅಧೀಕ್ಷಕರಾಗಿದ್ದರು , ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದು ನಂತರ ಬೆಂಗಳೂರು CID SP ಆಗಿ ಸೇವೆ ಸಲ್ಲಿಸುತ್ತಿದ್ದರು ,
2016ನೇ ಬ್ಯಾಚಿನ ಐಪಿಎಸ್‌ ಅಧಿಕಾರಿಯಾದ ಮಿಥುನ್‌ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊಂಡನಹಳ್ಳಿಯವರು ಎನ್ನಲಾಗಿದೆ.

Leave a Reply

Your email address will not be published. Required fields are marked *