ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ವರ್ಗಾವಣೆ , ನೂತನ ಎಸ್ಪಿ ಯಾರು ?

ಶಿವಮೊಗ್ಗ: ಶಿವಮೊಗ್ಗ SP ಎಂ. ಬಿ ಲಕ್ಮಿಪ್ರಸಾದ್ ವರ್ಗಾವಣೆಯಾಗಿದ್ದಾರೆ , ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬೆಂಗಳೂರು CID SP ಆಗಿದ್ದ ಜಿ.ಕೆ.ಮಿಥುನ್ ಕುಮಾರ್ ಅವರನ್ನು ನಿಯುಕ್ತಿಗೊಳಿಸಿ ಸರ್ಕಾರ ಆದೇಶ ನೀಡಿದೆ ನೂತನ ಎಸ್ಪಿ ಮಿಥುನ್ ಕುಮಾರ್ ಹಿನ್ನಲೆ ಮಿಥುನ್‌ ಕುಮಾರ್‌ … Continue reading ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ವರ್ಗಾವಣೆ , ನೂತನ ಎಸ್ಪಿ ಯಾರು ?