ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕೈಹಿಡಿದು ಓಡಿದ ರಾಹುಲ್

ಮೊನ್ನೆಯಷ್ಟೇ ಸಿದ್ದರಾಮಯ್ಯ (Siddaramaiah) ಜೊತೆ ಓಡಿದ್ದ ರಾಹುಲ್ ಗಾಂಧಿ, ಇಂದು ಬಸವನಗುಡಿ ಬಳಿ ಡಿಕೆ ಶಿವಕುಮಾರ್ ಕೈ ಹಿಡಿದುಕೊಂಡು ಹೈಸ್ಪೀಡ್ ರನ್ನಿಂಗ್ ಮಾಡಿದ್ದಾರೆ.

ಪಾದಯಾತ್ರೆ ವೇಳೆ ಕಾಂಗ್ರೆಸ್ ಧ್ವಜವನ್ನು ಡಿಕೆಶಿ ಕೈಗಿಟ್ಟ ರಾಹುಲ್, ಸುಮಾರು 100 ಮೀಟರ್‌ನಷ್ಟು ದೂರ ಒಂದೇ ಸಮನೇ ಓಡಿದ್ದಾರೆ. ಈ ವೇಳೆ ರಾಹುಲ್ ಕಾಲನ್ನು ಉಳುಕಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಸ್ಪೀಡ್‌ಗೆ ಓಡದ ಡಿಕೆಶಿ ಸ್ವಲ್ಪ ದೂರ ಓಡಿ ಸುಸ್ತಾಗಿ ಬಳಿಕ ನಡೆದುಕೊಂಡು ಪಾದಯಾತ್ರೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *