ಬೆಂಗಳೂರು : ಬೇಡ ಜಂಗಮರಿಗೆ ಎಸ್ ಸಿ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಅಕ್ಟೋಬರ್ 8 ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಅನಿರ್ದಿಷ್ಟಾವಧಿ ಮುಷ್ಕರ ನಡೆಸುತಿರುವ ಒಕ್ಕೂಟದ ಅಧ್ಯಕ್ಷ ಬಿ. ಡಿ.ಹಿರೇಮಠ ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ , ಹಲವು ವರ್ಷಗಳಿಂದ ಬೇಡ ಜಂಗಮರಿಗೆ ಎಸ್.ಸಿ .ಜಾತಿ ಪ್ರಮಾಣ ಪತ್ರ ನೀಡುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ .
