ಕುಳಿತಲ್ಲೇ ಕುಸಿದು ಬಿದ್ದು ಕಳುಹಿಸಿರಿಲ್ಲದ ಯುವತಿಮದುವೆ ಮನೆಯಲ್ಲಿ ನೀರವ ಮೌನ

ಕ್ರೈಸ್ತರ ರೋಜ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡಿದ್ದು, ಮನುಷ್ಯನ ಜೀವನದಲ್ಲಿ ಸಾವು ಹೇಗೆಲ್ಲಾ ಬರುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ

ಮದುವೆಗೆ  ಇನ್ನೇನು ಒಂದು ದಿನ ಇರುವ ಮುನ್ನ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು(ನವೆಂಬರ್ 24) ಬ್ರಹ್ಮಾವರದ ಹಾವಂಜೆಯಲ್ಲಿ ನಡೆದಿದೆ. ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *