ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ,

ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಪುತ್ರನ ದುಡ್ಡಿನ ಗಂಟು ಸಂಕಷ್ಟ ತಂದಿಟ್ಟಿದೆ. ಸಿಎಂ ಸೂಚನೆ ಮೇರೆಗೆ ಕರ್ನಾಟಕ ಸಾಬೂನು & ಮಾರ್ಜಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು: ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ … Continue reading ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ,