ಮಾರ್ಚ್ 12ರಿಂದ ಕಿರುತೆರೆ ತಾರೆಯರ ಕ್ರಿಕೆಟ್ ರಂಗು – ಟಿಪಿಎಲ್ ಸೀಸನ್ -2 ಟ್ರೋಫಿ, ಜೆರ್ಸಿ ಅನಾವರಣ

ಎನ್ 1 ಕ್ರಿಕೆಟ್ ಅಕಾಡೆಮಿ ಆಯೋಜಿಸುವ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2 ಇದೇ ತಿಂಗಳು ನಡೆಯುತ್ತಿದೆ. ಈಗಾಗಲೇ ತಂಡದ ನಾಯಕರು, ಆಟಗಾರರ ಪಟ್ಟಿ ಬಿಡುಗಡೆ ಮಾಡಿರುವ ಆಯೋಜಕರು ಇದೀಗ ಸೀಸನ್ -2 ಟ್ರೋಫಿ ಹಾಗೂ ಜೆರ್ಸಿ ಅನಾವರಣ … Continue reading ಮಾರ್ಚ್ 12ರಿಂದ ಕಿರುತೆರೆ ತಾರೆಯರ ಕ್ರಿಕೆಟ್ ರಂಗು – ಟಿಪಿಎಲ್ ಸೀಸನ್ -2 ಟ್ರೋಫಿ, ಜೆರ್ಸಿ ಅನಾವರಣ