ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅಧಿಕೃತ ಎಂಟ್ರಿ.

ಅಂತಿಮವಾಗಿ, ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅಧಿಕೃತವಾಗಿ ಟಿಕೆಟ್ ಪಡೆದುಕೊಂಡಿದೆ. ನ್ಯೂಜಿಲೆಂಡ್​ನ ಕ್ರೈಸ್ಟ್‌ಚರ್ಚ್​ನಲ್ಲಿ ನಡೆದ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಕಿವೀಸ್ ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ … Continue reading ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅಧಿಕೃತ ಎಂಟ್ರಿ.