1 ಲೀಟರ್ ಪೆಟ್ರೋಲ್‌ಗೆ 272 ರೂ ಪಾಕಿಸ್ತಾನದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ.

ಇಸ್ಲಾಮಾಬಾದ್: ಮುಸ್ಲಿಮರ ರಂಜಾನ್  (Ramzan) ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯುಳಿದಿವೆ. ಈ ಸಂದರ್ಭ ಪಾಕಿಸ್ತಾನ ಸರ್ಕಾರವು (Pakistan Government) ಇಂಧನ ಬೆಲೆ ಏರಿಕೆ ಮಾಡಿದ್ದು ಜನರ ಮೇಲೆ ಒತ್ತಡ ಹೆಚ್ಚಾಗಿದೆ. ಅಮೆರಿಕ ಡಾಲರ್ (US Dollar) ಎದುರು ಪಾಕಿಸ್ತಾನಿ ರೂಪಾಯಿ … Continue reading 1 ಲೀಟರ್ ಪೆಟ್ರೋಲ್‌ಗೆ 272 ರೂ ಪಾಕಿಸ್ತಾನದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ.