Special- ಪುನೀತ್ ಹುಟ್ಟುಹಬ್ಬ: ದಿನಪೂರ್ತಿ ಕಾರ್ಯಕ್ರಮ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಹುಟ್ಟುಹಬ್ಬವನ್ನು (Birthday) ಅಭಿಮಾನಿಗಳು ರಾಜ್ಯಾದ್ಯಂತ ಆಚರಿಸುತ್ತಿದ್ದಾರೆ. ಅಪ್ಪು (Appu) ಪುಣ್ಯಭೂಮಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರ ತನಕ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೆ, ರಾಜ್ಯದ ನಾನಾ ಕಡೆಗಳಲ್ಲಿ ಅಭಿಮಾನಿಗಳು ಹಲವು ರೀತಿಯಲ್ಲಿ … Continue reading Special- ಪುನೀತ್ ಹುಟ್ಟುಹಬ್ಬ: ದಿನಪೂರ್ತಿ ಕಾರ್ಯಕ್ರಮ