ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿಕೆಶಿಯನ್ನು ಸಿಎಂ ಮಾಡಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ. ಹೀಗಂತ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ. ಬೆಂಗಳೂರು (ಏ.04): ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ … Continue reading ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿಕೆಶಿಯನ್ನು ಸಿಎಂ ಮಾಡಲ್ಲ: ಸಿದ್ದರಾಮಯ್ಯ