ನಾವು ರಾಮಾಯಣದ ಕಥೆಯನ್ನು ಸಿನಿಮಾ ಮಾಡಿಲ್ಲ’: ಉಲ್ಟಾ ಹೊಡೆದ ‘ಆದಿಪುರುಷ್’ ಚಿತ್ರತಂಡ

Om Raut: ‘ಆದಿಪುರುಷ್’ ಸಿನಿಮಾ ಬಗ್ಗೆ ಜನರು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಸಿನಿಮಾ ನೋಡಿದ ಬಳಿಕ ಬಹುತೇಕರಿಗೆ ನಿರಾಸೆ ಆಗಿದೆ.…