15 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ ಯುವಕ ಕೆಲಸಕ್ಕೆ ಗುಡ್ ಬೈ ಹೇಳಿ,ಒಂದೇ ತಿಂಗಳಲ್ಲಿ ಲಕ್ಷಾಧೀಶನಾದ

ಚಿಕ್ಕಬಳ್ಳಾಪುರ, ಜುಲೈ 19: ಆತ ಅಪ್ಪಟ ಕೃಷಿಕನ ಮಗ, ತಂದೆಯ ಕಷ್ಟ ನೋಡಿ ಕಷ್ಟಪಟ್ಟು ಬಿ.ಕಾಂ ಪದವಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿದ್ದ. ಆದ್ರೆ ಕಂಪನಿ ನೀಡುವ ಸಂಬಳ ಆತನ ಖರ್ಚಿಗೂ ಸಾಲುತ್ತಿರಲಿಲ್ಲ. ಇದ್ರಿಂದ ಬೇಸತ್ತ ಆ ಯುವಕ ಕಂಪನಿಯ … Continue reading 15 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ ಯುವಕ ಕೆಲಸಕ್ಕೆ ಗುಡ್ ಬೈ ಹೇಳಿ,ಒಂದೇ ತಿಂಗಳಲ್ಲಿ ಲಕ್ಷಾಧೀಶನಾದ