ಅತಿಹೆಚ್ಚು ಬಿಲಿಯನೇರ್ ಶಾಸಕರು ಕರ್ನಾಟಕದವರೇ-ಡಿಕೆ ಶಿವಕುಮಾರ್ ಭಾರತದ ಅತಿಶ್ರೀಮಂತ ಶಾಸಕ

ಬೆಂಗಳೂರು, ಜುಲೈ 20: ಎಡಿಆರ್ ಮತ್ತು ಎನ್​ಇಡಬ್ಲ್ಯೂ ಬಿಡುಗಡೆ ಮಾಡಿದ ಜನಪ್ರತಿನಿಧಿಗಳ ಮಾಹಿತಿ ವರದಿಯೊಂದರಲ್ಲಿ (ADR Report) ದೇಶದ ಶಾಸಕರ ಆಸ್ತಿಪಾಸ್ತಿ, ಸಾಲ ಇತ್ಯಾದಿ ವಿವರ ಬಹಿರಂಗವಾಗಿದೆ. ಈ ವರದಿ ಪ್ರಕಾರ…