ತಾಯಿ ಆಸೆಯಂತೆ ಬದುಕಿದ ‘ಕೆಜಿಎಫ್ ಸುಲ್ತಾನ’!

ಕೆಜಿಎಫ್‌ ಚಾಪ್ಟರ್ 1ನಲ್ಲಿ ಮುಂಬೈನಲ್ಲಿದ್ದ ‘ರಾಕಿ’ ಗರುಡನನ್ನು ಕೊಲೆ ಮಾಡುವ ಸುಪಾರಿ ಪಡೆದು ನರಾಚಿ ಎಂಬ ಭೂಲೋಕದ ನರಕಕ್ಕೆ ಎಂಟ್ರಿ ಕೊಡುತ್ತಾನೆ.…

ರಾಮನವಮಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಮನೆ ಮಹಡಿ ಇಂದ ಕಲ್ಲುತೂರಿದ ಆರೋಪ ಯುವತಿ ಮನೆ ಧ್ವಂಸ

ಮಧ್ಯಪ್ರದೇಶ; ರಾಮನವಮಿ‌ ಮೆರವಣಿಗೆ ವೇಳೆ ಯುವತಿಯೋರ್ವಳು ಕಲ್ಲು ಎಸೆದಿರುವ ಆರೋಪ ಕೇಳಿ ಬಂದಿದೆ. ವೀಡಿಯೋ ದೃಶ್ಯಾವಳಿ ಆಧರಿಸಿ ಪೊಲೀಸರು ಆ ಪ್ರದೇಶದಲ್ಲಿದ್ದ…

ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

ಮಂಡ್ಯ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಚಿತ್ರ ಇಂದು ಮಧ್ಯರಾತ್ರಿ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಚಿತ್ರ ರಿಲೀಸ್‍ಗೂ ಮುನ್ನ ನಿರ್ಮಾಪಕ…

ನೇರ ನೇರ ಭೇಟಿ ನಂತರ ಈಶ್ವರಪ್ಪ ರಾಜೀನಾಮೆ ನಿರ್ಧಾರ

ಮಂಗಳೂರು: ಸಚಿವ ಈಶ್ವರಪ್ಪ ಅವರು ರಾಜೀನಾಮೆ ನೀಡುವ ವಿಚಾರದ ಬಗ್ಗೆ ಅವರನ್ನು ಮುಖಾಮುಖಿ ಭೇಟಿಯಾದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ…

ವಿಪ್ರೋ ಕಂಪನಿಯ ಸಂದರ್ಶದಲ್ಲಿ ದಾವಣಗೆರೆಯ GMIT ಕಾಲೇಜಿನ 97 ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ: ಪ್ರತಿಷ್ಠಿತ ವಿಪ್ರೋ ಕಂಪನಿ ಇತ್ತೀಚಿಗೆ ನಡೆಸಿದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿಯ(GMIT) 97 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ…

ಗ್ರಾಪಂ ಚುನಾವಣೆಯಲ್ಲಿ ಮತ್ತೊಂದು ಕ್ಷೇತ್ರದ ಮತಪತ್ರಗಳ ಬಳಕೆ: ಮತಗಳನ್ನು ಅಸಿಂಧುಗೊಳಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು : ಒಂದು ಕ್ಷೇತ್ರದ ಮತ ಚೀಟಿಗಳು ಮತ್ತೊಂದು ಕ್ಷೇತ್ರದ ಚುನಾವಣೆಯಲ್ಲಿ ಬಳಕೆಯಾಗಿವೆ ಎಂಬ ಕಾರಣಕ್ಕೆ ಚಲಾವಣೆಯಾಗಿರುವ ಮತಗಳನ್ನು ಅಸಿಂಧುಗೊಳಿಸಲು ಸಾಧ್ಯವಿಲ್ಲ…

ಮುಸ್ಕಾನ್‌ಗೆ ಅಲ್ ಖೈದಾ ಬೆಂಬಲ : ಸಚಿವ ಅಶ್ವತ್ಥ್ ನಾರಾಯಣ

ಮಂಡ್ಯ: ಜೈ ಶ್ರೀರಾಮ್ ಘೋಷಣೆಗೆ ಪ್ರತ್ಯುತ್ತರವಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​ಗೆ ಆಲ್ ಖೈದಾ ಬೆಂಬಲ ನೀಡಿರುವುದು…

ಹೊಸ ಹೆಜ್ಜೆ ಇಟ್ಟ ವಸಿಷ್ಠ ಸಿಂಹ….ಸಿಂಹಾ ಹೆಸರಿನಲ್ಲಿ ಆಡಿಯೋ ಕಂಪನಿ ಅನಾವರಣ

ವಿಲನ್ ಹೀರೋನೂ ಆಗಬಹುದು.. ಹೀರೋ ಸಿಂಗರ್ ಆಗಬಹುದು ಅನ್ನೋದು ಸಾಬೀತು ಮಾಡಿದವರು ಕಂಚಿನ ಕಂಠದ ಗಾಯಕ, ಖಡಕ್ ಖಳನಟ, ಹ್ಯಾಂಡ್ಸಮ್ ಹೀರೋ…

ಪಿ.ಅರ್.ಕೆ ಪ್ರೊಡಕ್ಷನ್ ನ ಮುಂದಿನ ಚಿತ್ರ ಆಚರ್ & ಕೋ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕನಸಿನ ಕೂಸಾದ ಅಂತಹ PRK ಪ್ರೊಡಕ್ಷನ್ ನಿಂದ ಅವರ ಅಗಲಿಕೆ ನಂತರ ಮೊದಲ ಚಿತ್ರ…

ಉಡುಪಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿಕಾಳಗ ವಿಡಿಯೋ ನೋಡಿ

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿ ಕಾಳಗ.ವಿಡಿಯೋ ವೈರಲ್

ಉಡುಪಿ ಸಿಟಿ ಬಸ್ ನಿಲ್ದಾಣ ದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದಿದೆ.ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಸುಗಳ ಕಂಡೆಕ್ಟರ್ ಗಳು ಟೈಮಿಂಗ್ಸ್ ವಿಚಾರದಲ್ಲಿ ಜಗಳ ಶುರು ಮಾಡಿದ್ದು,ಬಳಿಕ ಪ್ರಯಾಣಿಕರ ಎದುರೇ ಬೀದಿ ಜಗಳ ಮಾಡಿದ್ದು,ಸಾರ್ವಜನಿಕರ ಅಶಾಂತಿಗೆ ಕಾರಣವಾಗಿದೆ‌. ಪ್ರಯಾಣಿಕ

ರೊಬ್ಬರು ತೆಗೆದ ವಿಡಿಯೋ ಇದೀಗ ವೈರಲ್ ಅಗಿದೆ.

ಸಾರ್ವಜನಿಕ ಶಾಂತಿ ಭಂಗ ಮಾಡಿರುವ ಹಿನ್ನಲೆಯಲ್ಲಿ‌ ಪೊಲೀಸ್ ಇಲಾಖೆ ಕ್ರಮ‌ಕೈಗೊಳ್ಖುವಂತೆ ಅಗ್ರಹ ವ್ಯಕ್ತವಾಗಿದೆ.