ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

ಮಂಡ್ಯ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಚಿತ್ರ ಇಂದು ಮಧ್ಯರಾತ್ರಿ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಚಿತ್ರ ರಿಲೀಸ್‍ಗೂ ಮುನ್ನ ನಿರ್ಮಾಪಕ…

ಹೊಸ ಹೆಜ್ಜೆ ಇಟ್ಟ ವಸಿಷ್ಠ ಸಿಂಹ….ಸಿಂಹಾ ಹೆಸರಿನಲ್ಲಿ ಆಡಿಯೋ ಕಂಪನಿ ಅನಾವರಣ

ವಿಲನ್ ಹೀರೋನೂ ಆಗಬಹುದು.. ಹೀರೋ ಸಿಂಗರ್ ಆಗಬಹುದು ಅನ್ನೋದು ಸಾಬೀತು ಮಾಡಿದವರು ಕಂಚಿನ ಕಂಠದ ಗಾಯಕ, ಖಡಕ್ ಖಳನಟ, ಹ್ಯಾಂಡ್ಸಮ್ ಹೀರೋ…

ಪಿ.ಅರ್.ಕೆ ಪ್ರೊಡಕ್ಷನ್ ನ ಮುಂದಿನ ಚಿತ್ರ ಆಚರ್ & ಕೋ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕನಸಿನ ಕೂಸಾದ ಅಂತಹ PRK ಪ್ರೊಡಕ್ಷನ್ ನಿಂದ ಅವರ ಅಗಲಿಕೆ ನಂತರ ಮೊದಲ ಚಿತ್ರ…

ಟೈಗರ್ ನಾಗೇಶ್ವರ್ ರಾವ್’ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಸಾಥ್…ದಿ ಕಾಶ್ಮೀರಿ ಫೈಲ್ಸ್ ನಿರ್ಮಾಪಕರ ಮತ್ತೊಂದು ಸಾಹಸ..ಮಾಸ್ ಮಹಾರಾಜ ರವಿತೇಜ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿರ್ಮಾಪಕ ಅಭಿಷೇಕ್ ಅರ್ಗವಾಲ್ ಟೈಗರ್ ನಾಗೇಶ್ವರ್ ರಾವ್ ಎಂಬ ಪ್ಯಾನ್…

ಗೊತ್ತಾಯ್ತಾ ವಿಕ್ರಂತ ರೋಣ ನ ಆಗಮನದ ದಿನಾಂಕ ಹಾಗಾದರೆ ಇಲ್ಲಿ ನೋಡಿ

ಕಿಚ್ಚ ಸುದೀಪ್ (Kichcha Sudeep)​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾದ ಹೊಸ ಟೀಸರ್​ ಬಿಡುಗಡೆ ಆಗಿದೆ. ಈ ಮೊದಲೇ ತಿಳಿಸಿದಂತೆ ಇಂದು (ಏ.2) ಬೆಳಗ್ಗೆ 9.55ಕ್ಕೆ ಟೀಸರ್​ ರಿಲೀಸ್​ ಮಾಡಲಾಗಿದೆ. ಹಲವು ಭಾಷೆಯ ಸ್ಟಾರ್​ ನಟರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ‘ವಿಕ್ರಾಂತ್​ ರೋಣ’ ಟೀಸರ್​ (Vikrant Rona Teaser) ರಿಲೀಸ್​ ಮಾಡಿದ್ದಾರೆ. ಈ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ಜು.28ರಂದು ರಿಲೀಸ್​ ಆಗಲಿದೆ. ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಹೊಸ ಡೇಟ್​ ತಿಳಿಯಲು ಸುದೀಪ್​ ಫ್ಯಾನ್ಸ್​ ಕಾದು ಕುಳಿತಿದ್ದರು. ಅವರಿಗೆಲ್ಲ ಈ ಟೀಸರ್​ ಮೂಲಕ ಗುಡ್​ ನ್ಯೂಸ್​ ನೀಡಲಾಗಿದೆ. ಜು.28ರಂದು ‘ವಿಕ್ರಾಂತ್​ ರೋಣ’ (Vikrant Rona) ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಡಿಫರೆಂಟ್​ ಗೆಟಪ್​ನಲ್ಲಿ ಸುದೀಪ್​ ಕಾಣಿಸಿಕೊಂಡಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ 3ಡಿ ವರ್ಷನ್​ನಲ್ಲಿ ಸಿದ್ಧವಾಗಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್​ನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್​ ಲಾಲ್​, ಹಿಂದಿಯಲ್ಲಿ ಸಲ್ಮಾನ್​ ಖಾನ್​, ತೆಲುಗಿನಲ್ಲಿ ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ಇಂಗ್ಲಿಷ್​ನಲ್ಲಿ ವೀರೇಂದ್ರ ಸೆಹ್ವಾಗ್​ ಅವರು ‘ವಿಕ್ರಾಂತ್​ ರೋಣ’ ಚಿತ್ರದ ಟೀಸರ್​ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಕಿಚ್ಚ ಸುದೀಪ್​ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಒಂದು ದೀರ್ಘವಾದ ಮತ್ತು ಸುಂದರ ಪಯಣದ ಬಳಿಕ ಈ ವಿಷಯ ತಿಳಿಸಲು ಖುಷಿ ಆಗುತ್ತಿದೆ. ವಿಕ್ರಾಂತ್​ ರೋಣ ಸಿನಿಮಾ ಜುಲೈ 28ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ’ ಎಂದು ಬರೆದುಕೊಳ್ಳುವ ಮೂಲಕ ಕನ್ನಡ ಅವತರಣಿಕೆಯ ಟೀಸರ್ ಅನ್ನು ಕಿಚ್ಚ ಸುದೀಪ್​ ಅವರು ಬಿಡುಗಡೆ ಮಾಡಿದ್ದಾರೆ.

ಟಿಸರ್.

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಾಸ್ ಮಹಾರಾಜ ರವಿತೇಜ…ಯುಗಾದಿಗೆ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಮುಹೂರ್ತ!

ಈಗ ಏನಿದ್ರೂ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ-ಹವಾಮಾನ..ಟಾಲಿವುಡ್ ನಲ್ಲೀಗ ಮತ್ತೊಂದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ತೆಲುಗಿನ ಮಾಸ್ ಮಹಾರಾಜ…

ಹೊಸಬರೊಂದಿಗೆ ಕೈಜೋಡಿಸಿ “ರಾಘು” ಆದ ವಿಜಯ ರಾಘವೇಂದ್ರ

ಹೊಸಬಗೆಯ, ಹೊಸತನ ಸಿನಿಮಾಗಳನ್ನು ಮಾಡುವುದರಲ್ಲಿ ಹೊಸಬರಿಗೆ ಅವಕಾಶ ಕೊಡುವುದರಲ್ಲಿ ಪ್ರತಿಭಾನ್ವಿತ ನಟ ವಿಜಯ್ ರಾಘವೇಂದ್ರ ಸದಾ ಮುಂದು.. ಸೀತಾರಾಮ್ ಬಿನೋಯ್ ಕೇಸ್…

Praksh Raj: ನಾನು ಆತ್ಮ ಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದೆ!

ಪ್ರಕಾಶ್ ರಾಜ್ ಜನಪ್ರಿಯ ನಟ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ನಿರೂಪಕ ಮತ್ತು ರಾಜಕಾರಣಿ. ಇವರನ್ನು ಬಹುಮುಖ ಪ್ರತಿಭೆ ಎಂದೇ ಕರೆಯಲಾಗುತ್ತದೆ. ಪ್ರಕಾಶ್…

ಪುರಿ ಜಗನ್ನಾಥ್ ಜೊತೆ ವಿಜಯ್ ದೇವರಕೊಂಡ ಮತ್ತೊಂದು ಸಿನಿಮಾ ಫಿಕ್ಸ್….ಆಗಸ್ಟ್ 3 2023ಕ್ಕೆ JGM ರಿಲೀಸ್

ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ.…

ಮಾರ್ಚ್ 31ಕ್ಕೆ ಬಹುನಿರೀಕ್ಷಿತ ‘ಸ್ಟಾಕರ್’ ಸಿನಿಮಾ ರಿಲೀಸ್

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ‌…