ಪರೀಕ್ಷೆ ಅವ್ಯವಹಾರ ಹಿನ್ನೆಲೆ ಕಠಿಣ ನಿಯಮಗಳ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ. ಪಿಎಸ್ಐ ಮರು ಪರೀಕ್ಷೆ ಸದ್ಯದಲ್ಲೆ ನಡೆಯಲಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.

ಇಂದು ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು. ಒಂದಕ್ಕಿಂತ…

ಜಹಾಂಗೀರ್‌ಪುರಿ ಬುಲ್ಡೋಜರ್ ಕಾರ್ಯಾಚರಣೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡಿಸಿದ ಪಿಎಫ್‌ಐ ಕಾರ್ಯಕರ್ತರು!

ಮತೀಯ ಹಿಂಸಾಚಾರ ನಡೆದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮಹಾನಗರ ಪಾಲಿಕೆ ( ಎನ್‌ಡಿಎಂಸಿ) ನಡೆಸಿದ ತೆರವು ಕಾರ್ಯಾಚರಣೆ ಖಂಡಿಸಿ ಕ್ಯಾಂಪಸ್…

ಗ್ರಾಪಂ ಚುನಾವಣೆಯಲ್ಲಿ ಮತ್ತೊಂದು ಕ್ಷೇತ್ರದ ಮತಪತ್ರಗಳ ಬಳಕೆ: ಮತಗಳನ್ನು ಅಸಿಂಧುಗೊಳಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು : ಒಂದು ಕ್ಷೇತ್ರದ ಮತ ಚೀಟಿಗಳು ಮತ್ತೊಂದು ಕ್ಷೇತ್ರದ ಚುನಾವಣೆಯಲ್ಲಿ ಬಳಕೆಯಾಗಿವೆ ಎಂಬ ಕಾರಣಕ್ಕೆ ಚಲಾವಣೆಯಾಗಿರುವ ಮತಗಳನ್ನು ಅಸಿಂಧುಗೊಳಿಸಲು ಸಾಧ್ಯವಿಲ್ಲ…

ಉಡುಪಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿಕಾಳಗ ವಿಡಿಯೋ ನೋಡಿ

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿ ಕಾಳಗ.ವಿಡಿಯೋ ವೈರಲ್

ಉಡುಪಿ ಸಿಟಿ ಬಸ್ ನಿಲ್ದಾಣ ದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದಿದೆ.ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಸುಗಳ ಕಂಡೆಕ್ಟರ್ ಗಳು ಟೈಮಿಂಗ್ಸ್ ವಿಚಾರದಲ್ಲಿ ಜಗಳ ಶುರು ಮಾಡಿದ್ದು,ಬಳಿಕ ಪ್ರಯಾಣಿಕರ ಎದುರೇ ಬೀದಿ ಜಗಳ ಮಾಡಿದ್ದು,ಸಾರ್ವಜನಿಕರ ಅಶಾಂತಿಗೆ ಕಾರಣವಾಗಿದೆ‌. ಪ್ರಯಾಣಿಕ

ರೊಬ್ಬರು ತೆಗೆದ ವಿಡಿಯೋ ಇದೀಗ ವೈರಲ್ ಅಗಿದೆ.

ಸಾರ್ವಜನಿಕ ಶಾಂತಿ ಭಂಗ ಮಾಡಿರುವ ಹಿನ್ನಲೆಯಲ್ಲಿ‌ ಪೊಲೀಸ್ ಇಲಾಖೆ ಕ್ರಮ‌ಕೈಗೊಳ್ಖುವಂತೆ ಅಗ್ರಹ ವ್ಯಕ್ತವಾಗಿದೆ.

ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಸಹಾಯಧನ ಹೆಚ್ಚಳ : ಸಿಎಂ

ಬೆಂಗಳೂರು : ವಸತಿ ಯೋಜನೆಯಡಿ ಪರಿಶಿಷ್ಠ ಜಾತಿಯವರಿಗೆ ಸಹಾಯಧನವನ್ನು 1.75 ಲಕ್ಷ ರೂ.ನಿಂದ 2,00,000 ರೂ.ವರೆಗೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು…

ದೇವಸ್ಥಾನಗಳಲ್ಲೂ ಮೈಕ್‌ ಬಳಕೆಯಿಂದ ಶಬ್ಧ ಮಾಲಿನ್ಯವಾದ್ರೆ ಕ್ರಮ.. ಗೃಹ ಸಚಿವ ಆರಗ

ಬೆಂಗಳೂರು : ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಸ್ವಾತಂತ್ರ್ಯ ಬಂದಾಗಿನಿಂದ ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಸಿಂಹಾಸನದ ಮೇಲೆ…

ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಮದ್ಯಪಾನ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ

ಬೆಂಗಳೂರು: ರಾಜ್ಯದ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ (Bar And Restaurants) ಮದ್ಯಪಾನ (Alcohol) ಖಾಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂತನ ಸಾಫ್ಟ್​ವೇರ್​…

ಇಂದು CM ‘ಹೈಕಮಾಂಡ್’ ಭೇಟಿ.. ಬೊಮ್ಮಾಯಿಗಿಂತ ಮೊದಲು ಡೆಲ್ಲಿಗೆ ಜಿಗಿದ 10 ಸಚಿವರು..!

ಇಂದು ದೆಹಲಿಯಾತ್ರೆ ಮಾಡಲಿರುವ ಸಿಎಂ ಬೊಮ್ಮಾಯಿ ಕಮಲ ಕೋಟೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲೆಕ್ಷನ್ ಕ್ಯಾಬಿನೆಟ್ ರಚನೆಗೂ ಮುನ್ನವೇ ಕೇಸರಿ ಪಡಸಾಲೆಯಲ್ಲಿ…

‘ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ​​ ಅಲ್ಲ ಅಂದ್ರೆ ರಾಣಿ ಚೆನ್ನಮ್ಮ, ರಾಯಣ್ಣ ಕೂಡ ಅಲ್ಲ -ನಟ ಚೇತನ್​​

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನೋದಾದರೆ ಇನ್ಮುಂದೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು…

10ನೇ ದಿನದಲ್ಲಿ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಮತ್ತೆ ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ 80 ಪೈಸೆ ಏರಿಕೆ; ಒಟ್ಟು 6.40 ರೂಪಾಯಿ ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ದರವು ಕಳೆದ…