ಬೆಂಗಳೂರು: ಅಧಿಕಾರಕ್ಕೆ ಬರುವ ಮುನ್ನವೇ ಕಾಂಗ್ರೆಸ್‌ನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ…
Category: ರಾಜ್ಯ
ಯಡಿಯೂರಪ್ಪ ಕ್ಷೇತ್ರ ತ್ಯಾಗ ಶಿಕಾರಿಪುರದಿಂದ ಪುತ್ರ ವಿಜಯೇಂದ್ರ ಸ್ಪರ್ಧೆ
ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಪುತ್ರನಿಗಾಗಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು…
ಜಹಾಂಗೀರ್‌ಪುರಿ ಬುಲ್ಡೋಜರ್ ಕಾರ್ಯಾಚರಣೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡಿಸಿದ ಪಿಎಫ್‌ಐ ಕಾರ್ಯಕರ್ತರು!
ಮತೀಯ ಹಿಂಸಾಚಾರ ನಡೆದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮಹಾನಗರ ಪಾಲಿಕೆ ( ಎನ್‌ಡಿಎಂಸಿ) ನಡೆಸಿದ ತೆರವು ಕಾರ್ಯಾಚರಣೆ ಖಂಡಿಸಿ ಕ್ಯಾಂಪಸ್…
ಉಡುಪಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿಕಾಳಗ ವಿಡಿಯೋ ನೋಡಿ
ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿ ಕಾಳಗ.ವಿಡಿಯೋ ವೈರಲ್
ಉಡುಪಿ ಸಿಟಿ ಬಸ್ ನಿಲ್ದಾಣ ದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದಿದೆ.ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಸುಗಳ ಕಂಡೆಕ್ಟರ್ ಗಳು ಟೈಮಿಂಗ್ಸ್ ವಿಚಾರದಲ್ಲಿ ಜಗಳ ಶುರು ಮಾಡಿದ್ದು,ಬಳಿಕ ಪ್ರಯಾಣಿಕರ ಎದುರೇ ಬೀದಿ ಜಗಳ ಮಾಡಿದ್ದು,ಸಾರ್ವಜನಿಕರ ಅಶಾಂತಿಗೆ ಕಾರಣವಾಗಿದೆ. ಪ್ರಯಾಣಿಕ
ರೊಬ್ಬರು ತೆಗೆದ ವಿಡಿಯೋ ಇದೀಗ ವೈರಲ್ ಅಗಿದೆ.
ಸಾರ್ವಜನಿಕ ಶಾಂತಿ ಭಂಗ ಮಾಡಿರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಕ್ರಮಕೈಗೊಳ್ಖುವಂತೆ ಅಗ್ರಹ ವ್ಯಕ್ತವಾಗಿದೆ.
