ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಪುತ್ರನಿಗಾಗಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು…
Category: ರಾಜ್ಯ
ಜಹಾಂಗೀರ್‌ಪುರಿ ಬುಲ್ಡೋಜರ್ ಕಾರ್ಯಾಚರಣೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡಿಸಿದ ಪಿಎಫ್‌ಐ ಕಾರ್ಯಕರ್ತರು!
ಮತೀಯ ಹಿಂಸಾಚಾರ ನಡೆದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮಹಾನಗರ ಪಾಲಿಕೆ ( ಎನ್‌ಡಿಎಂಸಿ) ನಡೆಸಿದ ತೆರವು ಕಾರ್ಯಾಚರಣೆ ಖಂಡಿಸಿ ಕ್ಯಾಂಪಸ್…
ಉಡುಪಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿಕಾಳಗ ವಿಡಿಯೋ ನೋಡಿ
ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿ ಕಾಳಗ.ವಿಡಿಯೋ ವೈರಲ್
ಉಡುಪಿ ಸಿಟಿ ಬಸ್ ನಿಲ್ದಾಣ ದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದಿದೆ.ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಸುಗಳ ಕಂಡೆಕ್ಟರ್ ಗಳು ಟೈಮಿಂಗ್ಸ್ ವಿಚಾರದಲ್ಲಿ ಜಗಳ ಶುರು ಮಾಡಿದ್ದು,ಬಳಿಕ ಪ್ರಯಾಣಿಕರ ಎದುರೇ ಬೀದಿ ಜಗಳ ಮಾಡಿದ್ದು,ಸಾರ್ವಜನಿಕರ ಅಶಾಂತಿಗೆ ಕಾರಣವಾಗಿದೆ. ಪ್ರಯಾಣಿಕ
ರೊಬ್ಬರು ತೆಗೆದ ವಿಡಿಯೋ ಇದೀಗ ವೈರಲ್ ಅಗಿದೆ.
ಸಾರ್ವಜನಿಕ ಶಾಂತಿ ಭಂಗ ಮಾಡಿರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಕ್ರಮಕೈಗೊಳ್ಖುವಂತೆ ಅಗ್ರಹ ವ್ಯಕ್ತವಾಗಿದೆ.
ದೇವಸ್ಥಾನಗಳಲ್ಲೂ ಮೈಕ್ ಬಳಕೆಯಿಂದ ಶಬ್ಧ ಮಾಲಿನ್ಯವಾದ್ರೆ ಕ್ರಮ.. ಗೃಹ ಸಚಿವ ಆರಗ
ಬೆಂಗಳೂರು : ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಸ್ವಾತಂತ್ರ್ಯ ಬಂದಾಗಿನಿಂದ ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಸಿಂಹಾಸನದ ಮೇಲೆ…
ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ ಮದ್ಯಪಾನ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ
ಬೆಂಗಳೂರು: ರಾಜ್ಯದ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ (Bar And Restaurants) ಮದ್ಯಪಾನ (Alcohol) ಖಾಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂತನ ಸಾಫ್ಟ್ವೇರ್…
ಇಂದು CM ‘ಹೈಕಮಾಂಡ್’ ಭೇಟಿ.. ಬೊಮ್ಮಾಯಿಗಿಂತ ಮೊದಲು ಡೆಲ್ಲಿಗೆ ಜಿಗಿದ 10 ಸಚಿವರು..!
ಇಂದು ದೆಹಲಿಯಾತ್ರೆ ಮಾಡಲಿರುವ ಸಿಎಂ ಬೊಮ್ಮಾಯಿ ಕಮಲ ಕೋಟೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲೆಕ್ಷನ್ ಕ್ಯಾಬಿನೆಟ್ ರಚನೆಗೂ ಮುನ್ನವೇ ಕೇಸರಿ ಪಡಸಾಲೆಯಲ್ಲಿ…
