ಶ್ರೀಗಳ ಜಯಂತಿ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸಿದ್ದಗಂಗಾ ಮಠಕ್ಕೆ ಆಗಮಿಸುವ ಭಕ್ತಾದಿಗಳಿಗಾಗಿ ಎಂಟು ಕಡೆ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆಯನ್ನು…