ಕಿರೀಟಿ ಮೊದಲ ಚಿತ್ರದ ಟೈಟಲ್ ರಿವೀಲ್ -‘ಜೂನಿಯರ್’ ಆಗಿ ಸಿನಿರಸಿಕರನ್ನು ಗೆಲ್ಲಲು ಬಂದ್ರು ಜನಾರ್ಧನ್ ರೆಡ್ಡಿ ಪುತ್ರ

ಸ್ಯಾಂಡಲ್ ವುಡ್ ಅಂಗಳಕ್ಕೆ ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದು ಗೊತ್ತೇ ಇದೆ. ಟೀಸರ್ ಝಲಕ್ ನಲ್ಲೇ…