ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು, ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ: ಬಿಎಸ್​ವೈ ಜನ್ಮದಿನದಂದೇ ಡೈರಿ ಬಾಂಬ್ ಸಿಡಿಸಿದ ಪುತ್ರಿ

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ (BS Yediyurappa)ಇಂದು(ಫೆ.27) ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ಮನೆ ಮಾಡಿದೆ.…